Bible Versions
Bible Books

Matthew 24:48 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು
ERVKN   “ಆದರೆ ಸೇವಕನು ದುಷ್ಟನಾಗಿದ್ದರೆ ಮತ್ತು ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದು ನೆನಸಿಕೊಂಡಿದ್ದರೆ ಅವನಿಗೆ ಏನು ಸಂಭವಿಸುತ್ತದೆ?
IRVKN   ಆದರೆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us