Versions
KNV ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ.
ERVKN ಏಕೆಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯಲು ಕೊಡಲಿಲ್ಲ.
IRVKN ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ.