Bible Versions
Bible Books

Matthew 25:6 (MHB) OPEN SCRIPTURES MORPHOLOGICAL HEBREW BIBLE

Versions

KNV   ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.
ERVKN   “ಮಧ್ಯರಾತ್ರಿಯಲ್ಲಿ, ‘ಮದುಮಗನು ಬರುತ್ತಿದ್ದಾನೆ! ಬನ್ನಿರಿ, ಆತನನ್ನು ಸಂಧಿಸಿರಿ!’ ಎಂದು ಯಾರೋ ಒಬ್ಬನು ಪ್ರಕಟಿಸಿದನು.
IRVKN   ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us