Bible Versions
Bible Books

Matthew 25:9 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು.
ERVKN   “ಬುದ್ಧಿವಂತೆಯರು, ‘ಇಲ್ಲ! ನಮ್ಮಲ್ಲಿರುವ ಎಣ್ಣೆ ನಮಗೇ ಸಾಕಾಗದಿರಬಹುದು. ಅಂಗಡಿಗೆ ಹೋಗಿ ಕೊಂಡುಕೊಳ್ಳಿರಿ’ ಎಂದು ಉತ್ತರಕೊಟ್ಟರು.
IRVKN   ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us