Bible Versions
Bible Books

Matthew 26:73 (MHB) OPEN SCRIPTURES MORPHOLOGICAL HEBREW BIBLE

Versions

KNV   ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು.
ERVKN   ಸ್ವಲ್ಪ ಸಮಯದ ತರುವಾಯ, ಅಲ್ಲಿ ನಿಂತಿದ್ದ ಕೆಲವು ಜನರು ಪೇತ್ರನ ಸಮೀಪಕ್ಕೆ ಹೋಗಿ, “ಯೇಸುವನ್ನು ಹಿಂಬಾಲಿಸಿಕೊಂಡು ಬಂದ ಜನರಲ್ಲಿ ನೀನೂ ಒಬ್ಬನಾಗಿರುವೆ ಎಂಬುದನ್ನು ನೀನು ಮಾತಾಡುವ ರೀತಿಯೇ ತೋರಿಸುತ್ತದೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us