Bible Versions
Bible Books

Matthew 27:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯವನನ್ನು ಅಧಿಪತಿಯು ಬಿಟ್ಟುಬಿಡುವ ಪದ್ಧತಿ ಯಿತ್ತು.
ERVKN   ಪ್ರತಿವರ್ಷವೂ ಪಸ್ಕಹಬ್ಬದ ಸಮಯದಲ್ಲಿ ಜನರು ಬಯಸುವ ಕೈದಿಗಳಲ್ಲಿ ಒಬ್ಬನನ್ನು ರಾಜ್ಯಪಾಲನು ಬಿಡುಗಡೆ ಮಾಡಬೇಕೆಂಬುದು ಅಂದಿನ ಪದ್ಧತಿಯಾಗಿತ್ತು.
IRVKN   ಆದರೆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವುದು ದೇಶಾಧಿಪತಿಯ ಪದ್ಧತಿಯಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us