Bible Versions
Bible Books

Matthew 27:21 (MHB) OPEN SCRIPTURES MORPHOLOGICAL HEBREW BIBLE

Versions

KNV   ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು.
ERVKN   ಪಿಲಾತನು, “ನಿಮಗಾಗಿ ನಾನು ಯಾರನ್ನು ಬಿಡುಗಡೆ ಮಾಡಲಿ? ಬರಬ್ಬನನ್ನೇ? ಯೇಸುವನ್ನೇ?” ಎಂದು ಕೇಳಿದನು. ಜನರು “ಬರಬ್ಬನನ್ನು!” ಎಂದು ಉತ್ತರಕೊಟ್ಟರು.
IRVKN   ಅದಕ್ಕೆ ದೇಶಾಧಿಪತಿಯು ಅವರನ್ನು, “ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ?” ಎಂದು ಕೇಳಲು ಅವರು “ಬರಬ್ಬನನ್ನು” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us