Bible Versions
Bible Books

Matthew 28:9 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.
ERVKN   ಯೇಸು ಅವರ ಮುಂದೆ ಪ್ರತ್ಯಕ್ಷನಾಗಿ, “ನಿಮಗೆ ಶುಭವಾಗಲಿ” ಎಂದನು. ಸ್ತ್ರೀಯರು ಯೇಸುವಿನ ಬಳಿಗೆ ಹೋಗಿ, ಆತನ ಪಾದಗಳನ್ನು ಹಿಡಿದುಕೊಂಡು ಆತನನ್ನು ಆರಾಧಿಸಿದರು.
IRVKN   ಆಗ ಯೇಸು ಅವರನ್ನು ಭೇಟಿಯಾಗಿ, “ನಿಮಗೆ ಶುಭವಾಗಲಿ” ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us