Bible Versions
Bible Books

Matthew 4:6 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
ERVKN   “ನೀನು ದೇವರ ಮಗನಾಗಿದ್ದರೆ, ಕೆಳಕ್ಕೆ ದುಮುಕು. ‘ದೇವರು ನಿನಗೋಸ್ಕರ ತನ್ನ ದೂತರಿಗೆ ಆಜ್ಞಾಪಿಸುವನು. ನಿನ್ನ ಪಾದಗಳು ಬಂಡೆಗೆ ಅಪ್ಪಳಿಸದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಕೀರ್ತನೆ 91:11-12 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆಯಲ್ಲ” ಎಂದನು.
IRVKN   ಯೇಸುವಿಗೆ, “ನೀನು ದೇವರ ಮಗನೇ ಆಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು; ಕೀರ್ತ 91:11,12 ‘ದೇವರು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us