Versions
KNV ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
ERVKN “ನಿಮಗೆ ಬೇರೆಯವರು ಏನನ್ನು ಮಾಡಬೇಕೆಂದು ನೀವು ಆಶಿಸುತ್ತೀರೋ ಅಂಥವುಗಳನ್ನೇ ನೀವು ಅವರಿಗೆ ಮಾಡಿರಿ. ಇದು ಮೋಶೆಯ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶ.
IRVKN ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ. PS