Versions
KNV ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
ERVKN ಆದರೆ ನಾನು ಅವರಿಗೆ, ‘ಅಧರ್ಮಿಗಳೇ, ನನ್ನಿಂದ ತೊಲಗಿರಿ. ನೀವು ಯಾರೋ ನನಗೆ ತಿಳಿಯದು’ ಎಂದು ಸ್ಪಷ್ಟವಾಗಿ ಹೇಳಿಬಿಡುವೆನು.
IRVKN ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು. PS