Versions
KNV ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.
ERVKN “ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದವನು ಬುದ್ಧಿಹೀನನಾಗಿದ್ದಾನೆ. ಆ ಬುದ್ಧಿಹೀನನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದನು.
IRVKN ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು.