Versions
KNV ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
ERVKN ಬಿರುಸಾದ ಮಳೆ ಸುರಿದು ನೀರು ಮೇಲಕ್ಕೆ ಏರಿತು, ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆಗ ಆ ಮನೆಯು ಕುಸಿದು ಬಿತ್ತು.”
IRVKN ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು. ಆ ಕುಸಿತ ಅಗಾಧವಾದುದು. PEPS