Versions
KNV ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
ERVKN “ಬೇಡಿಕೊಳ್ಳಿರಿ, ಆಗ ದೇವರು ನಿಮಗೆ ಕೊಡುತ್ತಾನೆ. ಹುಡುಕಿರಿ, ಆಗ ನೀವು ಕಂಡುಕೊಳ್ಳುವಿರಿ. ಬಾಗಿಲು ತಟ್ಟಿರಿ, ಆಗ ಅದು ನಿಮಗೆ ತೆರೆಯುವುದು.
IRVKN {ಫಲದಾಯಕ ಪ್ರಾರ್ಥನೆ} PS “ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;