Versions
KNV ಯೇಸು ಅದನ್ನು ಕೇಳಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿದ್ದವರಿಗೆ--ನಾನು ಇಂಥಾ ದೊಡ್ಡ ನಂಬಿಕೆಯನ್ನು ಕಾಣಲಿಲ್ಲ, ಇಸ್ರಾಯೇಲಿನಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ERVKN ಇದನ್ನು ಕೇಳಿ ಯೇಸುವಿಗೆ ಆಶ್ಚರ್ಯವಾಯಿತು. ಯೇಸು ತನ್ನ ಸಂಗಡ ಇದ್ದವರಿಗೆ, “ನಾನು ಇಸ್ರೇಲಿನಲ್ಲಿಯೂ ಸಹ ಇಷ್ಟು ನಂಬಿಕೆಯುಳ್ಳ ವ್ಯಕ್ತಿಯನ್ನು ಕಾಣಲಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.
IRVKN ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, “ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.