Versions
KNV ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.
ERVKN ನೋವಿನಿಂದ ನರಳುತ್ತಿದ್ದ ಮತ್ತು ಅಸಹಾಯಕರಾಗಿದ್ದ ಅನೇಕ ಜನರನ್ನು ಯೇಸು ನೋಡಿ ದುಃಖಪಟ್ಟನು. ಕುರುಬನಿಲ್ಲದ ಕುರಿಗಳಂತೆ ಅವರಿದ್ದರು.
IRVKN ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.