Bible Versions
Bible Books

Micah 2:12 (MHB) OPEN SCRIPTURES MORPHOLOGICAL HEBREW BIBLE

Versions

KNV   ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು.
ERVKN   ಯಾಕೋಬಿನ ಜನರೇ, ನಾನು ನಿಮ್ಮೆಲ್ಲರನ್ನು ಒಟ್ಟು ಸೇರಿಸುತ್ತೇನೆ. ಇಸ್ರೇಲಿನಲ್ಲಿ ಉಳಿದವರನ್ನೆಲ್ಲಾ ಒಟ್ಟುಗೂಡಿಸುತ್ತೇನೆ. ಹಟ್ಟಿಯೊಳಗೆ ಕುರಿಗಳನ್ನು ಸೇರಿಸುವಂತೆ, ಹುಲ್ಲುಗಾವಲಿನಲ್ಲಿ ಕುರಿಮಂದೆ ಸೇರಿಸಲ್ಪಡುವಂತೆ ನಾನು ಅವರನ್ನು ಒಟ್ಟು ಮಾಡುವೆನು. ಆಗ ಸ್ಥಳವು ಜನಸಮೂಹದ ಗದ್ದಲದಿಂದ ತುಂಬಿಹೋಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us