Bible Versions
Bible Books

Micah 4:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗ ಗಳಿಗೆ ತೀರ್ಪುಕೊಡುವನು; ಅವರು ತಮ್ಮ ಕತ್ತಿಗಳನ್ನು ನೇಗಲಿನ ಗುಳಗಳಾಗಿಯೂ ತಮ್ಮ ಈಟಿಗಳನ್ನು ಕುಡು ಗೋಲುಗಳಾಗಿಯೂ ಮಾಡುವರು; ಜನಾಂಗವು ಜನಾಂಗದ ಮೇಲೆ ಕತ್ತಿಯನ್ನು ಎತ್ತದು; ಯುದ್ಧಾಭ್ಯಾಸ ಇನ್ನು ಮೇಲೆ ಇರದು.
ERVKN   ಆಗ ಪ್ರಪಂಚದ ಎಲ್ಲಾ ಜನಾಂಗಗಳಿಗೆ ಯೆಹೋವನೇ ನ್ಯಾಯಾಧೀಶನು. ದೂರದೇಶದಲ್ಲಿರುವ ಅನೇಕ ಜನರ ಜಗಳಗಳನ್ನು ಆತನು ನಿಲ್ಲಿಸುವನು. ಜನರು ಯುದ್ಧದ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು. ತಮ್ಮ ಖಡ್ಗಗಳಿಂದ ನೇಗಿಲ ಗುಳಗಳನ್ನು ತಯಾರಿಸುವರು. ಭರ್ಜಿಗಳಿಂದ ಕುಡುಗೋಲುಗಳನ್ನು ತಯಾರಿಸುವರು. ಜನರೊಳಗೆ ಪರಸ್ಪರ ಯುದ್ಧ ಮಾಡುವದನ್ನು ನಿಲ್ಲಿಸುವರು. ಯುದ್ಧಕ್ಕೆ ತರಬೇತಿ ಎಂದಿಗೂ ಮಾಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us