Bible Versions
Bible Books

Micah 4:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.
ERVKN   ಪ್ರತಿಯೊಬ್ಬನೂ ತನ್ನ ದ್ರಾಕ್ಷಾಲತೆಯ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರು ಅಂಜೂರದ ಮರದಡಿಯಲ್ಲಿ ವಿಶ್ರಾಂತಿಯಲ್ಲಿರುವರು. ಯಾರೂ ಅವರನ್ನು ಭಯಗೊಳಿಸುವದಿಲ್ಲ. ಯಾಕೆಂದರೆ ಸರ್ವಶಕ್ತನಾದ ಯೆಹೋವನು ಹೀಗೆ ಆಗುವದೆಂದು ಹೇಳಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us