Bible Versions
Bible Books

Micah 5:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.
ERVKN   ಆಗ ಇಸ್ರೇಲರನ್ನು ಆಳುವಾತನು ಯೆಹೋವನ ಶಕ್ತಿಯಲ್ಲಿಯೂ ತನ್ನ ದೇವರಾದ ಯೆಹೋವನ ಹೆಸರಿನಲ್ಲಿಯೂ ನಿಂತು ತನ್ನ ಮಂದೆಗೆ ಆಹಾರವನ್ನೀಯುವನು. ಆತನ ಮಹತ್ತು ಭೂಮಿಯ ಕಟ್ಟ ಕಡೆಗೆ ಪ್ರಸರಿಸುವದರಿಂದ ಅವರು ಸಮಾಧಾನದಿಂದ ವಾಸಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us