Bible Versions
Bible Books

Micah 5:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು.
ERVKN   ಆಗ ಶಾಂತಿ ನೆಲೆಸುವದು. ಹೌದು, ಅಶ್ಶೂರದ ಸೈನ್ಯವು ನಮ್ಮ ದೇಶಕ್ಕೆ ಬಂದು ನಮ್ಮ ಮಹಾ ಕಟ್ಟಡಗಳನ್ನು ತುಳಿದು ಹಾಕುವರು. ಆದರೆ ಇಸ್ರೇಲನ್ನು ಆಳುವಾತನು ಏಳು ಕುರುಬರನ್ನೂ ಎಂಟು ನಾಯಕರನ್ನೂ ಆರಿಸುವನು.
IRVKN   ಆತನೇ ನಮಗೆ ಸಮಾಧಾನಪ್ರದನು.
ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ,
ನಮ್ಮ ಅರಮನೆಗಳನ್ನು ತುಳಿದುಹಾಕುವಾಗ,
ನಾವು ಅವರಿಗೆ ವಿರುದ್ಧವಾಗಿ ಏಳು ಪಾಲಕರನ್ನು ಹೌದು ಎಂಟು ಪುರುಷಶ್ರೇಷ್ಠರನ್ನು ನೇಮಿಸುವೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us