Bible Versions
Bible Books

Micah 5:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
ERVKN   “ಆದರೆ ಜನಾಂಗಗಳಲ್ಲಿ ಚದರಿರುವ ಯಾಕೋಬನ ವಂಶದ ಅಳಿದುಳಿದವರು, ಕಾಡಿನಲ್ಲಿರುವ ಪ್ರಾಣಿಗಳಲ್ಲಿ ಸಿಂಹವು ಹೇಗೆ ಇರುವದೋ, ಹಾಗೆಯೇ ಇರುವರು. ಕುರಿಗಳ ಹಿಂಡಿನ ಮಧ್ಯೆಯಿರುವ ಪ್ರಾಯದ ಸಿಂಹದಂತಿರುವರು. ಅದು ತನಗೆ ಇಷ್ಟ ಬಂದಂತೆ ತಿರುಗಾಡುವದು. ಅದು ಒಂದು ಪ್ರಾಣಿಯನ್ನು ಹಿಡಿದರೆ ಅದನ್ನು ಬಿಡಿಸಲು ಯಾರಿಂದಲೂ ಸಾಧ್ಯವಿಲ್ಲ. ಜನಶೇಷವು ಅದರಂತಿರುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us