Bible Versions
Bible Books

Nahum 2:8 (MHB) OPEN SCRIPTURES MORPHOLOGICAL HEBREW BIBLE

Versions

KNV   ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು; ಆದರೂ ಅವರು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಅಂದರೂ ಒಬ್ಬನೂ ಹಿಂದಕ್ಕೆ ನೋಡುವದಿಲ್ಲ.
ERVKN   ನಿನೆವೆಯು ನೀರು ಬತ್ತುತ್ತಿರುವ ಕೊಳದಂತಿದೆ. “ನಿಲ್ಲಿ, ನಿಲ್ಲಿ, ಓಡಿಹೋಗಬೇಡಿ” ಎಂದು ಜನರು ಬೊಬ್ಬಿಡುತ್ತಾರೆ. ಆದರೆ ಅದರಿಂದ ಪ್ರಯೋಜನವಿಲ್ಲ.
IRVKN   ಪುರಾತನ ಕಾಲದಿಂದ ನಿನವೆ ಪಟ್ಟಣವೂ ಕಟ್ಟೆ ಒಡೆದು ನೀರು ತುಂಬಿದ ಕೆರೆಯಂತೆ ಇದೆ. ಆಹಾ! ಹರಿದು ಓಡುವ ನೀರಿನಂತೆ ಅದರ ನಿವಾಸಿಗಳು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಎಂದು ಅಪ್ಪಣೆಯಾದರೂ ಯಾರೂ ಹಿಂದೆ ನೋಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us