Bible Versions
Bible Books

Nahum 3:1 (MHB) OPEN SCRIPTURES MORPHOLOGICAL HEBREW BIBLE

Versions

KNV   ರಕ್ತವುಳ್ಳ ಪಟ್ಟಣಕ್ಕೆ ಅಯ್ಯೋ! ಅದೆಲ್ಲಾ ಸುಳ್ಳಿನಿಂದಲೂ ಕಳ್ಳತನದಿಂದಲೂ ತುಂಬಿ ಯದೆ; ಕೊಳ್ಳೆಯನ್ನು ಬಿಡುವದಿಲ್ಲ.
ERVKN   ಕೊಲೆಗಡುಕರ ಪಟ್ಟಣಕ್ಕೆ ಬಹಳ ಕೆಡುಕು ಉಂಟಾಗುವದು. ನಿನೆವೆಯು ಸುಳ್ಳಿನಿಂದ ತುಂಬಿದ ನಗರ. ಬೇರೆ ರಾಜ್ಯಗಳಿಂದ ದೋಚಿದ ವಸ್ತುಗಳಿಂದ ತುಂಬಿದ ನಗರ. ಪಟ್ಟಣವು ಕೊಲ್ಲುವುದನ್ನೂ ಲೂಟಿ ಮಾಡುವುದನ್ನೂ ನಿಲ್ಲಿಸುವುದೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us