Bible Versions
Bible Books

Nahum 3:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಅಲ್ಲೇ ಬೆಂಕಿ ನಿನ್ನನ್ನು ನುಂಗುವದು; ಕತ್ತಿಯು ನಿನ್ನನ್ನು ಕಡಿದುಬಿಡುವದು; ನಾಶಕ ಹುಳದಂತೆ ಅದು ನಿನ್ನನ್ನು ತಿಂದುಬಿಡುವದು; ನಾಶಕ ಹುಳದಂತೆ ಬಹು ಮಂದಿಯಾಗು; ಮಿಡತೆಗಳಂತೆ ಬಹು ಮಂದಿಯಾಗು.
ERVKN   ಇವೆಲ್ಲವನ್ನು ನೀನು ಮಾಡಬಹುದು. ಆದರೂ ಬೆಂಕಿಯು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುವುದು. ಖಡ್ಗವು ನಿನ್ನನ್ನು ಸಾಯಿಸುವದು. ನಿನ್ನ ದೇಶವು ಮಿಡಿತೆಗಳ ಹಿಂಡಿನಿಂದ ತಿಂದು ಹಾಕಲ್ಪಟ್ಟ ದೇಶದಂತೆ ಕಾಣುವುದು. ನಿನೆವೆಯೇ, ನೀನು ಬೆಳೆಯುತ್ತಾ ಬೆಳೆಯುತ್ತಾ ಮಿಡಿತೆಗಳ ಹಿಂಡಿನಂತಾದಿ. ನೀನು ಮಿಡಿತೆಗಳಂತಾದಿ.
IRVKN   ಇದ್ದಲ್ಲಿಯೇ ಬೆಂಕಿಯು ನಿನ್ನನ್ನು ನುಂಗುವುದು. ಕತ್ತಿಯು ನಿನ್ನನ್ನು ಕಡಿದುಬಿಡುವುದು, ಮಿಡತೆಗಳೋಪಾದಿಯಲ್ಲಿ ನುಂಗಲ್ಪಡುವಿ; ನಿನ್ನ ಜನಸಂಖ್ಯೆಯು ಮಿಡತೆಗಳಷ್ಟು ಅಸಂಖ್ಯಾತವಾಗಲಿ, ಗುಂಪುಮಿಡತೆಗಳಷ್ಟು ಅಪರಿಮಿತವಾಗಲಿ, PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us