Versions
KNV ಕರ್ತನ ಆಲಯಕ್ಕೆ ಪ್ರತಿ ವರುಷದಲ್ಲಿಯೂ ನಮ್ಮ ಭೂಮಿಯ ಪ್ರಥಮ ಫಲಗಳನ್ನೂ ಎಲ್ಲಾ ಮರಗಳ ಸಕಲ ಫಲಗಳಿಂದ ಪ್ರಥಮ ಫಲಗಳನ್ನೂ ತರುವದಕ್ಕೂ;
ERVKN “ನಮ್ಮ ಬೆಳೆಗಳಲ್ಲಿ ಮತ್ತು ಹಣ್ಣಿನ ಮರಗಳಲ್ಲಿ ಬೆಳೆದ ಪ್ರಥಮ ಫಲಗಳನ್ನೆಲ್ಲಾ ಪ್ರತಿವರ್ಷ ದೇವಾಲಯಕ್ಕೆ ತಂದು ಅರ್ಪಿಸುವುದಕ್ಕೆ ಒಪ್ಪಿಕೊಂಡೆವು.
IRVKN ನಮ್ಮ ಭೂಮಿಯ ಬೆಳೆಗಳ ಮತ್ತು ಎಲ್ಲಾ ಹಣ್ಣಿನ ಮರಗಳ ಪ್ರಥಮ ಫಲಗಳನ್ನು ಪ್ರತಿ ವರ್ಷವೂ ಯೆಹೋವನ ಆಲಯಕ್ಕೆ ತಂದುಕೊಂಡುವೆವು.