Bible Versions
Bible Books

Nehemiah 10:38 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ಮಗನಾದ ಯಾಜ ಕನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತರಲ್ಲೊಂದು ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಠಡಿಗಳ ಬಳಿಯ ಬೊಕ್ಕಸದ ಮನೆಗೆ ತರಬೇಕು.
ERVKN   ನಮ್ಮಿಂದ ಕಾಣಿಕೆಗಳನ್ನು ಅವರು ಸ್ವೀಕರಿಸುವಾಗ ಆರೋನನ ವಂಶದವರಾದ ಯಾಜಕನೊಬ್ಬನು ಅವರ ಜೊತೆಯಲ್ಲಿ ಇರಬೇಕು. ಲೇವಿಯರು ಕಾಣಿಕೆಗಳನ್ನು ದೇವಾಲಯಕ್ಕೆ ತಂದು ಅದರ ಉಗ್ರಾಣಗಳಲ್ಲಿ ಶೇಖರಿಸಿಡಬೇಕು.
IRVKN   ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿರುವ ಭಾಗದ ದಶಮಾಂಶವನ್ನು ದೇವಾಲಯದ ಭಂಡಾರದ ಕೊಠಡಿಗಳಲ್ಲಿ ಇರಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us