Versions
KNV ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಮೇಲೆ ಎರಡನೆಯವನಾಗಿದ್ದನು.
ERVKN ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮುಖ್ಯಸ್ತನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಜೆರಿಸಲೇಮಿನ ಎರಡನೆ ಜಿಲ್ಲೆಗೆ ಮುಖ್ಯಸ್ತನಾಗಿದ್ದನು.
IRVKN ಜಿಕ್ರಿಯನ ಮಗನಾದ ಯೋವೇಲನು ಇವರ ನಾಯಕನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಎರಡನೆಯ ಪುರಾಧಿಕಾರಿಯಾಗಿದ್ದನು.