Versions
KNV ಲೇವಿಯರು ಯಾರಂದರೆ -- ಯೇಷೂವನು ಬಿನ್ನೂಯನು ಕದ್ಮೀಯೇಲನು ಶೇರೇಬ್ಯನು ಯೆಹೂ ದನು, ಸ್ತುತಿಸುವ ಕಾರ್ಯದ ಮೇಲಾಗಿದ್ದ ಮತ್ತನ್ಯನೂ ಅವನ ಸಹೋದರರೂ.
ERVKN ಲೇವಿಯವರು ಯಾರೆಂದರೆ: ಯೇಷೂವ, ಬಿನ್ನೂಯ, ಕದ್ಮೀಯೇಲ್, ಶೆರೇಬ್ಯ, ಯೆಹೂದ ಮತ್ತು ಮತ್ತನ್ಯ. ಇವರು ಮತ್ತನ್ಯನಿಗೆ ಸಂಬಂಧಿಕರೂ ಗಾಯಕರಿಗೆ ಮುಖ್ಯಸ್ತರೂ ಆಗಿದ್ದರು.
IRVKN ಲೇವಿಯರಲ್ಲಿ: ಯೇಷೂವ, ಬಿನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ ಮತ್ತು ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಸ್ತುತಿಯ ನಾಯಕರಾಗಿದ್ದರು.