Bible Versions
Bible Books

Nehemiah 13:22 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್‌ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.
ERVKN   ಇದಾದ ಬಳಿಕ ತಮ್ಮನ್ನು ಶುದ್ಧಪಡಿಸಿಕೊಳ್ಳಲು ಲೇವಿಯರಿಗೆ ಆಜ್ಞಾಪಿಸಿದೆನು. ಅವರು ಶುದ್ಧಪಡಿಸಿಕೊಂಡ ಬಳಿಕ ಬಾಗಿಲುಗಳನ್ನು ಕಾಯಲು ಅವರನ್ನು ಕಳುಹಿಸಿದೆನು. ಯಾಕಂದರೆ ಸಬ್ಬತ್‌ದಿನವು ಪವಿತ್ರ ದಿನವೆಂದು ಎಲ್ಲರೂ ಆಚರಿಸುವಂತೆ ಹೀಗೆ ಮಾಡಿದೆನು. ದೇವರೇ, ನನ್ನ ಕಾರ್ಯವನ್ನು ನಿನ್ನ ನೆನಪಿನಲ್ಲಿಟ್ಟುಕೋ. ನನ್ನ ಮೇಲೆ ದಯವಿಟ್ಟು ನಿನ್ನ ಪ್ರೀತಿಯನ್ನು ತೋರಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us