Versions
KNV ಆಗ ಏನಾಯಿತಂದರೆ, ಅವರು ನ್ಯಾಯ ಪ್ರಮಾಣವನ್ನು ಕೇಳಿದಾಗ ಇಸ್ರಾಯೆಲ್ಯರೊಳಗಿಂದ ಬೆರಿಕೆಯಾದ ಜನರನ್ನು ಪ್ರತ್ಯೇಕಿಸಿದರು.
ERVKN ಇಸ್ರೇಲರು ದೇವರ ಕಟ್ಟಳೆಯನ್ನು ಕೇಳಿ ಅದಕ್ಕೆ ವಿಧೇಯರಾದರು. ಅನ್ಯರ ಸಂತತಿಯವರಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡರು.
IRVKN ಇಸ್ರಾಯೇಲರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲಾ ಮಿಶ್ರಜಾತಿಯವರನ್ನು ತಮ್ಮ ಮಧ್ಯದಿಂದ ಬೇರ್ಪಡಿಸಿದರು. PEPS