Versions
KNV ದಯಮಾಡಿ ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ಜ್ಞಾಪಕಮಾಡು, ಏನಂದರೆ--ನೀವು ಅಕೃತ್ಯ ಮಾಡಿದರೆ ನಾನು ನಿಮ್ಮನ್ನು ಜನಾಂಗಗಳನ್ನು ಚದರಿಸುವಂತೆ ಚದರಿಸುವೆನು.
ERVKN ನಿನ್ನ ಸೇವಕನಾದ ಮೋಶೆಗೆ ನೀನು ಹೇಳಿದ್ದನ್ನು ನೆನಪುಮಾಡಿಕೊ, ನೀನು ಅವನಿಗೆ, “ಇಸ್ರೇಲ್ ಜನರಾದ ನೀವು ನಂಬಿಗಸ್ತರಾಗದಿದ್ದಲ್ಲಿ ನಿಮ್ಮನ್ನು ಅನ್ಯದೇಶಗಳಲ್ಲಿ ಚದರಿಸಿಬಿಡುವೆನು.
IRVKN ಆದರೂ, ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ನೆನಪಿಸಿಕೊಳ್ಳಿರಿ; ‘ನೀವು ಅವಿಧೇಯರಾಗಿ ನಡೆಯುವುದಾದರೆ ನಾನು ನಿಮ್ಮನ್ನು ಜನಾಂಗಗಳ ಮದ್ಯ ಚದುರಿಸಿಬಿಡುವೆನು;