Versions
KNV ನಾನು ಎಲ್ಲಿ ಹೋದೆನೆಂದೂ ಏನು ಮಾಡಿದೆ ನೆಂದೂ ಅಧಿಕಾರಸ್ಥರು ತಿಳಿಯದೆ ಇದ್ದರು. ಆ ವರೆಗೆ ನಾನು ಯೆಹೂದ್ಯರಿಗಾದರೂ ಯಾಜಕರಿಗಾದರೂ ಹಿರಿಯರಿಗಾದರೂ ಅಧಿಕಾರಸ್ಥರಿಗಾದರೂ ಕೆಲಸ ಮಾಡುವ ಇತರ ಜನರಿಗಾದರೂ ತಿಳಿಸಿದ್ದಿಲ್ಲ.
ERVKN ಇಸ್ರೇಲಿನ ನಾಯಕರಿಗೂ ಅಧಿಕಾರಿಗಳಿಗೂ ನಾನು ಎಲ್ಲಿಗೆ ಹೋದೆನೆಂದು ತಿಳಿದಿರಲಿಲ್ಲ; ನಾನು ಏನು ಮಾಡುತ್ತಿದ್ದೇನೆಂದೂ ಅವರಿಗೆ ಗೊತ್ತಿರಲಿಲ್ಲ. ಯೆಹೂದ್ಯರಿಗಾಗಲಿ ಅಧಿಕಾರಿಗಳಿಗಾಗಲಿ ರಾಜನಿಂದ ನೇಮಕಗೊಂಡ ಕೆಲಸ ವರ್ಗದವರಿಗಾಗಲಿ ನಾನು ಇನ್ನೂ ಯಾವ ವಿಷಯವನ್ನೂ ಹೇಳಿರಲಿಲ್ಲ.
IRVKN ನಾನು ಆ ವರೆಗೆ ಯೆಹೂದ್ಯರಿಗೂ, ಯಾಜಕರಿಗೂ, ಶ್ರೀಮಂತರಿಗೂ, ಅಧಿಕಾರಿಗಳಿಗೂ ಕೆಲಸ ಮಾಡುವ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬುದು ಯಾರಿಗೂ ಗೊತ್ತಾಗಲಿಲ್ಲ.