Bible Versions
Bible Books

Nehemiah 3:16 (MHB) OPEN SCRIPTURES MORPHOLOGICAL HEBREW BIBLE

Versions

KNV   ಇವನ ತರುವಾಯ ಬೇತ್ಚೂರಿನ ಅರ್ಧಪಾಲಿಗೆ ಅಧಿಪತಿಯಾದ ಅಜ್ಬೂಕನ ಮಗನಾದ ನೆಹೆವಿಾ ಯನು ದಾವೀದನ ಸಮಾಧಿಗಳಿಗೆ ಎದುರಾಗಿರುವ ಸ್ಥಳದ ಮಟ್ಟಿಗೂ ಅಗೆಯಲ್ಪಟ್ಟ ಕುಂಟೆಯ ಮಟ್ಟಿಗೂ ಪರಾಕ್ರಮಿಗಳ ಮನೆಯ ಮಟ್ಟಿಗೂ ಇರುವದನ್ನು ಭದ್ರಪಡಿಸಿದನು.
ERVKN   ಅಜ್ಬೂಕನ ಮಗನಾದ ನೆಹೆಮೀಯನು ಗೋಡೆಯ ಮುಂದಿನ ಭಾಗವನ್ನು ಕಟ್ಟಿದನು. ಇವನು ಬೇತ್ಚೂರ್ ಜಿಲ್ಲೆಯ ಅರ್ಧಭಾಗಕ್ಕೆ ಅಧಿಕಾರಿಯಾಗಿದ್ದನು. ದಾವೀದನ ಸಮಾಧಿಯ ತನಕ ಗೋಡೆಯನ್ನು ಮುಂದುವರಿಸಿ ವೀರರ ಮನೆಗಳ ತನಕ ಕಟ್ಟಿದನು.
IRVKN   ಇವನ ನಂತರ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವರು ಬೇತ್ಚೂರಿನ ಒಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us