Bible Versions
Bible Books

Nehemiah 5:10 (MHB) OPEN SCRIPTURES MORPHOLOGICAL HEBREW BIBLE

Versions

KNV   ನಾನು ನನ್ನ ಸಹೋದರರೂ ನನ್ನ ಸೇವಕರೂ ಅವರಿಂದ ಹಣ ವನ್ನೂ ಧಾನ್ಯವನ್ನೂ ಒತ್ತಾಯದಿಂದ ತಕ್ಕೊಳ್ಳಬಹು ದಾಗಿತ್ತು.
ERVKN   ನನ್ನ ಜನರು, ನನ್ನ ಬಂಧುಗಳು ಮತ್ತು ನಾನು ಹಣವನ್ನು ದವಸಧಾನ್ಯಗಳನ್ನು ಎರವಲಾಗಿ ಕೊಡುತ್ತೇವೆ. ಆದರೆ ಅವರಿಂದ ಬಡ್ಡಿಯನ್ನು ವಸೂಲು ಮಾಡುವುದಿಲ್ಲ. ಸಾಲ ಪಡೆದುಕೊಂಡವರಿಂದ ಬಡ್ಡಿಯನ್ನು ಬಲವಂತದಿಂದ ವಸೂಲು ಮಾಡುವುದನ್ನು ನಾವು ನಿಲ್ಲಿಸಬೇಕು.
IRVKN   ನಾನೂ ನನ್ನ ಸಹೋದರರೂ ಸೇವಕರೂ ಸಹ ಅವರಿಗೆ ಹಣವನ್ನೂ, ಧಾನ್ಯವನ್ನೂ ಸಾಲವಾಗಿ ಕೊಟ್ಟಿದ್ದೇವೆ. ಬಡ್ಡಿತೆಗೆದುಕೊಳ್ಳುವ ಪದ್ಧತಿಯನ್ನು ಬಿಟ್ಟುಬಿಡೋಣ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us