Bible Versions
Bible Books

Nehemiah 5:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ.
ERVKN   ಇನ್ನೂ ಕೆಲವರು, “ನಮ್ಮ ಹೊಲಗದ್ದೆಗಳ ಮೇಲೆ ಅರಸನಿಗೆ ತೆರಿಗೆ ಕೊಡಬೇಕಾಗಿದೆ. ಆದರೆ ಕೊಡಲು ನಮ್ಮಲ್ಲಿ ಏನೂ ಇಲ್ಲ. ಬೇರೆಯವರಿಂದ ಎರವಲು ಪಡೆದುಕೊಂಡು ಕೊಡಬೇಕಾಗಿದೆ” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us