Bible Versions
Bible Books

Nehemiah 6:2 (MHB) OPEN SCRIPTURES MORPHOLOGICAL HEBREW BIBLE

Versions

KNV   ಸನ್ಬಲ್ಲಟನೂ ಗೆಷೆಮನೂ ನನಗೆ--ಓನೋನು ಎಂಬ ಬೈಲಿನಲ್ಲಿರುವ ಗ್ರಾಮಗಳಲ್ಲಿ ಸಂಧಿಸಿಕೊಳ್ಳೋಣ ಬಾ ಅಂದರು. ಆದರೆ ಅವರು ನನಗೆ ಕೇಡುಮಾಡಲು ನೆನಸಿಕೊಂಡಿದ್ದರು.
ERVKN   ಸನ್ಬಲ್ಲಟನು ಮತ್ತು ಗೆಷೆಮನು ನನಗೆ ಒಂದು ಸಂದೇಶವನ್ನು ಕಳುಹಿಸಿ, “ನೆಹಮೀಯನೇ, ನಾವು ಓನೋ ಬಯಲಿನಲ್ಲಿರುವ ಹಕ್ಕೆಫಿರೀಮ್ ಎಂಬ ಪಟ್ಟಣದಲ್ಲಿ ಭೇಟಿಯಾಗೋಣ” ಎಂದು ಬರೆದಿದ್ದರು. ಓನೋ ಬಯಲಿನಲ್ಲಿ ನನಗೆ ಅವರು ಕೇಡು ಮಾಡಬೇಕೆಂದಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us