Bible Versions
Bible Books

Nehemiah 7:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಪಟ್ಟಣವು ವಿಸ್ತಾರವಾಗಿಯೂ ದೊಡ್ಡದಾ ಗಿಯೂ ಇತ್ತು. ಆದರೆ ಅದರಲ್ಲಿರುವ ಜನರು ಕೊಂಚ ವಾಗಿದ್ದರು; ಮನೆಗಳು ಕಟ್ಟಲ್ಪಡಲಿಲ್ಲ.
ERVKN   ಜೆರುಸಲೇಮ್ ಪಟ್ಟಣವು ವಿಸ್ತಾರವಾಗಿದ್ದರೂ ಅದರಲ್ಲಿ ವಾಸಿಸುವ ಜನರು ಸ್ವಲ್ಪವೇ ಆಗಿದ್ದರು. ಕೆಡವಲ್ಪಟ್ಟಿದ್ದ ಮನೆಗಳು ತಿರುಗಿ ಕಟ್ಟಲ್ಪಡಲಿಲ್ಲ.
IRVKN   {ಸೆರೆವಾಸದಿಂದ ಹಿಂದಿರುಗಿದವರ ಪಟ್ಟಿ} PS ಪಟ್ಟಣವು ವಿಸ್ತಾರವಾಗಿದ್ದರೂ ಅದರೊಳಗೆ ಬಹಳ ಸ್ವಲ್ಪ ಜನರು ಮಾತ್ರ ಇದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us