Versions
KNV ಎರಡನೆಯ ವರುಷದ ಎರಡನೇ ತಿಂಗಳಿನ ಇಪ್ಪತ್ತನೇ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎತ್ತಲ್ಪಟ್ಟಿತು.
ERVKN ಇಸ್ರೇಲರು ಈಜಿಪ್ಟನ್ನು ಬಿಟ್ಟ ನಂತರದ ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಮೇಘವು ಒಡಂಬಡಿಕೆಯ ಗುಡಾರದಿಂದ ಮೇಲೆ ಎದ್ದಿತು.
IRVKN {ಇಸ್ರಾಯೇಲ್ಯರು ಸೀನಾಯಿ ಅರಣ್ಯವನ್ನು ಬಿಟ್ಟುಹೊರಟ್ಟಿದ್ದು} PS ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು.