Bible Versions
Bible Books

Numbers 10:14 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೂದನ ಮಕ್ಕಳ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅವ್ಮೆಾನಾದಾಬನ ಮಗನಾದ ನಹಶೋ ನನು ಇದ್ದನು.
ERVKN   ಮೊದಲು ಯೆಹೂದ ಪಾಳೆಯದ ಮೂರು ದಂಡುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀನಾದಾಬನ ಮಗನಾದ ನಹಶೋನನು ಯೆಹೂದ ಕುಲದ ಸೇನಾಧಿಪತಿಯಾಗಿದ್ದನು.
IRVKN   ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us