Bible Versions
Bible Books

Numbers 11:12 (MHB) OPEN SCRIPTURES MORPHOLOGICAL HEBREW BIBLE

Versions

KNV   ತನ್ನ ಮೊಲೆಯ ಕೂಸನ್ನು ಎತ್ತುವಂತೆ ನೀನು ಜನರನ್ನು ಎದೆಯಲ್ಲಿ ಹೊತ್ತು ಕೊಂಡು ಅವರ ತಂದೆಗಳಿಗೆ ಪ್ರಮಾಣಮಾಡಿದ ದೇಶಕ್ಕೆ ತಕ್ಕೊಂಡು ಹೋಗು ಎಂದು ನೀನು ನನಗೆ ಹೇಳುತ್ತೀ. ಹೀಗೆ ನಾನು ಮಾಡುವದಕ್ಕೆ ಸಮಸ್ತ ಜನರನ್ನು ಗರ್ಭಧರಿಸಿಕೊಂಡೆನೋ? ನಾನೇ ಅವರನ್ನು ಹೆತ್ತೆನೋ?
ERVKN   ನಾನು ಇವರಿಗೆ ಹೆತ್ತ ತಾಯಿಯೋ? ನಾನು ಅವರಿಗೆ ಜನ್ಮ ಕೊಡಲಿಲ್ಲವೆಂದು ನಿನಗೆ ಗೊತ್ತಿದೆ. ದಾದಿಯು ಮಗುವನ್ನು ಎತ್ತಿಕೊಂಡು ಹೋಗುವಂತೆ, ಜನರನ್ನು ನಾನು ನನ್ನ ಮಡಿಲಲ್ಲಿ ಇಟ್ಟು, ನೀನು ಅವರ ಪೂರ್ವಿಕರಿಗೆ ವಾಗ್ದಾನಮಾಡಿರುವ ದೇಶಕ್ಕೆ ಎತ್ತಿಕೊಂಡು ಹೋಗುವಂತೆ ನೀನು ನನಗೇಕೆ ಹೇಳುವೆ?
IRVKN   ನಾನು ಇವರಿಗೆ ಹೆತ್ತ ತಾಯಿಯೇ? ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು ಅವರ ಪೂರ್ವಿಕರಿಗೆ ಪ್ರಮಾಣಮಾಡಿದ ದೇಶಕ್ಕೆ ನಡೆಸಬೇಕು ಎಂದು ಹೇಳುತ್ತೀಯಲ್ಲಾ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us