Bible Versions
Bible Books

Numbers 11:24 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಮೋಶೆ ಹೊರಟು ಕರ್ತನ ಮಾತುಗಳನ್ನು ಜನರಿಗೆ ಹೇಳಿ ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ಗುಡಾರದ ಸುತ್ತಲೂ ನಿಲ್ಲಿಸಿದನು.
ERVKN   ಮೋಶೆಯು ಹೊರಟುಹೋಗಿ, ಯೆಹೋವನು ಹೇಳಿದ್ದನ್ನು ಜನರಿಗೆ ತಿಳಿಸಿ, ಇಸ್ರೇಲರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಒಟ್ಟಾಗಿ ಸೇರಿಸಿದನು. ಅವರು ಗುಡಾರದ ಸುತ್ತಲೂ ನಿಲ್ಲುವಂತೆ ಆಜ್ಞಾಪಿಸಿದನು.
IRVKN   ಮೋಶೆ ಹೊರಟುಹೋಗಿ ಯೆಹೋವನ ಮಾತುಗಳನ್ನು ಜನರಿಗೆ ತಿಳಿಸಿದನು ಮತ್ತು ಅವನು ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us