Bible Versions
Bible Books

Numbers 11:25 (MHB) OPEN SCRIPTURES MORPHOLOGICAL HEBREW BIBLE

Versions

KNV   ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ.
ERVKN   ಆಗ ಯೆಹೋವನು ಮೇಘದಲ್ಲಿ ಇಳಿದುಬಂದು ಮೋಶೆಯೊಡನೆ ಮಾತಾಡಿ ಅವನಲ್ಲಿದ್ದ ಆತ್ಮವನ್ನೇ ಎಪ್ಪತ್ತು ಮಂದಿ ಹಿರಿಯರಿಗೆ ಕೊಟ್ಟನು. ಆತ್ಮಿಕ ವರಗಳು ಅವರಿಗೆ ಕೊಡಲ್ಪಟ್ಟಾಗ ಅವರು ಪ್ರವಾದಿಗಳಂತೆ ಪ್ರವಾದಿಸಿದರು. ಆದರೆ ಮತ್ತೆ ಅವರು ಹಾಗೆ ಪ್ರವಾದಿಸಲಿಲ್ಲ.
IRVKN   ಯೆಹೋವನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us