Bible Versions
Bible Books

Numbers 12:12 (MHB) OPEN SCRIPTURES MORPHOLOGICAL HEBREW BIBLE

Versions

KNV   ತನ್ನ ತಾಯಿಯ ಗರ್ಭದಿಂದ ಹೊರಗೆ ಬಂದಾಗಲೇ ಅರ್ಧ ಮಾಂಸ ಕೊಳೆತುಹೋದಂಥ ಶವದಂತೆ ಆಕೆಯನ್ನು ಇರಗೊಡಿಸಬೇಡ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
ERVKN   ಗರ್ಭದಲ್ಲೇ ಅರ್ಧ ಮಾಂಸ ಕೊಳೆತುಹೋಗಿ, ಹುಟ್ಟುವಾಗಲೇ ಸತ್ತ ಮಗುವಿನಂತೆ ಈಕೆಗೆ ಆಗದಂತೆ ದಯವಿಟ್ಟು ಕಾಪಾಡು” ಎಂದು ಬೇಡಿಕೊಂಡನು.
IRVKN   ಅರ್ಧ ಮಾಂಸ ಕೊಳೆತುಹೋಗಿ ಹುಟ್ಟಿದ ಶಿಶುವಿನಂತೆ ಈಕೆ ಆಗಬಾರದು” ಎಂದು ಬೇಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us