Bible Versions
Bible Books

Numbers 14:34 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀವು ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.
ERVKN   ನೀವು ದೇಶವನ್ನು ಸಂಚರಿಸಿ ನೋಡಿದ ನಲವತ್ತು ದಿನಗಳಿಗೆ ಸಮನಾಗಿ, ದಿನ ಒಂದಕ್ಕೆ ಒಂದು ಸಂವತ್ಸರದ ಮೇರೆಗೆ ನಲವತ್ತು ವರುಷ ನಿಮ್ಮ ಪಾಪದ ಫಲವನ್ನು ಅನುಭವಿಸುವಿರಿ. ನನ್ನನ್ನು ತಿರಸ್ಕರಿಸುವುದೆಂದರೆ ಏನೆಂಬುದು ನಿಮಗೆ ಗೊತ್ತಾಗುತ್ತದೆ.’
IRVKN   ನೀವು ದೇಶವನ್ನು ಸಂಚರಿಸಿ ನೋಡಿದ ನಲ್ವತ್ತು ದಿನಗಳ ಪ್ರಕಾರ, ಒಂದು ದಿನಕ್ಕೆ ಒಂದು ವರ್ಷವಾಗಿ ಪ್ರಕಾರ ನಲ್ವತ್ತು ವರ್ಷ ನಿಮ್ಮ ಪಾಪಫಲವನ್ನು ಅನುಭವಿಸುವವರಾಗಿ ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us