Bible Versions
Bible Books

Numbers 15:26 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಗೂ ಅವರೊಳಗೆ ಪರಕೀಯನಾಗಿ ಪ್ರವಾಸಿ ಯಾಗಿರುವವನಿಗೂ ಅದು ಪರಿಹಾರವಾಗುವದು. ಯಾಕಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು.
ERVKN   ಆದ್ದರಿಂದ ಇಡೀ ಇಸ್ರೇಲ್ ಸಮುದಾಯದವರಿಗೆ ಕ್ಷಮಾಪಣೆಯಾಗುವುದು ಮತ್ತು ಅವರ ಮಧ್ಯದಲ್ಲಿ ವಾಸಿಸುವ ಪರದೇಶಸ್ಥರಿಗೂ ಕ್ಷಮಾಪಣೆಯಾಗುವುದು; ಯಾಕೆಂದರೆ ಜನರೆಲ್ಲರೂ ನಿರುದ್ದೇಶದಿಂದ ಮಾಡಿದ ತಪ್ಪಿನಲ್ಲಿ ಸಿಕ್ಕಿಕೊಂಡಿದ್ದರು.
IRVKN   ಜನರೆಲ್ಲರೂ ತಪ್ಪನ್ನು ತಿಳಿಯದೆ ಮಾಡಿದ್ದರಿಂದ, ಇಸ್ರಾಯೇಲರ ಸರ್ವಸಮೂಹದವರಿಗೂ, ಅವರಲ್ಲಿ ಇಳಿದುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us