Bible Versions
Bible Books

Numbers 15:31 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನು ಕರ್ತನ ವಾಕ್ಯವನ್ನು ಅವಮಾನ ಮಾಡಿ ಆತನ ಆಜ್ಞೆಗಳನ್ನು ವಿಾರಿದ್ದರಿಂದ ಮನು ಷ್ಯನು ನಿಶ್ಚಯವಾಗಿ ತೆಗೆದುಹಾಕಲ್ಪಡಬೇಕು. ಅವನ ಅಕ್ರಮವು ಅವನ ಮೇಲಿರುವದು ಎಂದು ಹೇಳಿದನು.
ERVKN   ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದ್ದರಿಂದ ಕುಲದಿಂದ ತೆಗೆದುಹಾಕಲ್ಪಡಲೇಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.”
IRVKN   ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.’ ” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us