Versions
KNV ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿ ಪೀಠದ ಮುಚ್ಚಳಕ್ಕಾಗಿ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಅವುಗಳನ್ನು ಕರ್ತನ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲ್ ಮಕ್ಕಳಿಗೆ ಅವು ಗುರುತುಗಳಾಗಿರಬೇಕು.
ERVKN ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತರಲ್ಪಟ್ಟ ಕಾರಣ ಪರಿಶುದ್ಧವಾಗಿವೆ. ಆದುದರಿಂದ ಅವುಗಳನ್ನು ತೆಗೆದು ತಗಡುಗಳಾಗಿ ಹೊಡೆದು ಯಜ್ಞವೇದಿಕೆಗೆ ಮುಚ್ಚಳವನ್ನು ಮಾಡಿಸಬೇಕು. ಇದು ಇಸ್ರೇಲರೆಲ್ಲರಿಗೆ ಎಚ್ಚರಿಕೆಯಾಗಿರುವುದು” ಎಂದು ಹೇಳಿದನು.
IRVKN ತಮ್ಮ ಪಾಪಗಳಿಂದ ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತಂದ ಕಾರಣ ಅವು ಪರಿಶುದ್ಧವಾದವು. ಆದುದರಿಂದ ಅವುಗಳನ್ನು ತಗಡುಗಳನ್ನಾಗಿ ಮಾಡಿ, ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು” ಎಂದು ಹೇಳಿದನು.