Bible Versions
Bible Books

Numbers 17:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಏನಾಗುವ ದಂದರೆ, ನಾನು ಯಾವನನ್ನು ಆದುಕೊಳ್ಳುತ್ತೇನೋ ಮನುಷ್ಯನ ಕೋಲು ಚಿಗುರುವದು. ಹೀಗೆ ಇಸ್ರಾ ಯೇಲ್‌ ಮಕ್ಕಳು ನಿಮಗೆ ವಿರೋಧವಾಗಿ ಗುಣುಗುಟ್ಟು ವದನ್ನು ನಾನು ನಿಲ್ಲಿಸಿಬಿಡುವೆನು ಅಂದನು.
ERVKN   ನಾನು ಒಬ್ಬನನ್ನು ನನ್ನ ಯಾಜಕನನ್ನಾಗಿ ಆರಿಸಿಕೊಳ್ಳುವೆನು; ಅವನ ಕೋಲು ಚಿಗುರುವುದು, ಇಸ್ರೇಲ್ ಜನರು ನಿಮ್ಮ ವಿರುದ್ಧವಾಗಿ ಹೇಳುತ್ತಿರುವ ದೂರುಗಳನ್ನು ನಾನು ಹೀಗೆ ನಿಲ್ಲಿಸುವೆನು.”
IRVKN   ನಾನು ಯಾರನ್ನು ಆಯ್ದುಕೊಳ್ಳುತ್ತೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲರು ನಿಮ್ಮಿಬ್ಬರ ವಿರುದ್ಧವಾಗಿ ಗುಣುಗುಟ್ಟುವುದನ್ನು ನಾನು ನಿಲ್ಲಿಸಿ ಬಿಡುವೆನು’ ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us