Bible Versions
Bible Books

Numbers 18:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು.
ERVKN   ಅವರು ದೇವದರ್ಶನಗುಡಾರವನ್ನು ಕಾಯಬೇಕು ಮತ್ತು ಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸವನ್ನು ಮಾಡಬೇಕು. ಬೇರೆ ಯಾರೂ ನಿನ್ನೊಂದಿಗೆ ಭಾಗಿಗಳಾಗಿರಬಾರದು.
IRVKN   ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಸೇವಾಕಾರ್ಯವನ್ನು ಮಾಡಬೇಕು. ಇತರ ಕುಲದವರು ನಿಮ್ಮ ಹತ್ತಿರಕ್ಕೆ ಬರಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us